ಪ್ಯಾಸೆಂಜರ್ ಕ್ಯಾರಿಯಿಂಗ್ ವೆಹಿಕಲ್ ಇನ್ಶೂರೆನ್ಸ್
I agree to the Terms & Conditions
I agree to the Terms & Conditions
ನಾವು ನಮ್ಮ ಗ್ರಾಹಕರನ್ನು ವಿಐಪಿಗಳಂತೆ ನೋಡಿಕೊಳ್ಳುತ್ತೇವೆ, ಹೇಗೆಂದು ತಿಳಿಯಿರಿ…
ನಿಮ್ಮ ಪ್ಯಾಸೆಂಜರ್ ಕ್ಯಾರಿಯಿಂಗ್ ವೆಹಿಕಲ್ ಇನ್ಶೂರೆನ್ಸ್ ಪಾಲಿಸಿಯು ಏನನ್ನು ಒಳಗೊಂಡಿಲ್ಲ ಎಂಬುದನ್ನು ತಿಳಿದುಕೊಳ್ಳುವುದು ಸಹ ಅಷ್ಟೇ ಮುಖ್ಯ. ಆದ್ದರಿಂದ ನೀವು ಕ್ಲೈಮ್ ಮಾಡುವಾಗ ಯಾವುದೇ ಅಚ್ಚರಿ ಪಡಬೇಕಿಲ್ಲ. ಅಂತಹ ಕೆಲವು ಸನ್ನಿವೇಶಗಳು ಇಲ್ಲಿವೆ:
ಪ್ರಮುಖ ಲಕ್ಷಣಗಳು |
ಡಿಜಿಟ್ ಪ್ರಯೋಜನಗಳು |
ಕ್ಲೇಮ್ ಪ್ರಕ್ರಿಯೆ |
ಪೇಪರ್‌ಲೆಸ್ ಕ್ಲೈಮ್‌ಗಳು |
ಕಸ್ಟಮರ್ ಸಪೋರ್ಟ್ |
24x7 ಸಪೋರ್ಟ್ |
ಹೆಚ್ಚುವರಿ ಕವರೇಜ್ |
ಪಿಎ ಕವರ್, ಕಾನೂನು ಹೊಣೆಗಾರಿಕೆ ಕವರ್, ವಿಶೇಷ ಹೊರಗಿಡುವಿಕೆಗಳು ಮತ್ತು ಕಡ್ಡಾಯ ಕಡಿತಗಳು, ಇತ್ಯಾದಿ. |
ಥರ್ಡ್ ಪಾರ್ಟಿಗೆ ಆಗುವ ಸ್ವಂತ ಹಾನಿ |
ವೈಯುಕ್ತಿಕ ಹಾನಿಗಳಿಗೆ ಅನ್ ಲಿಮಿಟೆಡ್ ಹೊಣೆಗಾರಿಕೆ, ಆಸ್ತಿ/ವಾಹನ ಹಾನಿಗಳಿಗೆ 7.5 ಲಕ್ಷದವರೆಗೆ |
ನಿಮ್ಮ ಪ್ಯಾಸೆಂಜರ್ ಕ್ಯಾರಿಯಿಂಗ್ ವೆಹಿಕಲ್‌ನ ವಿಧವನ್ನು ಆಧರಿಸಿ; ಅಂದರೆ ಬಸ್ಸು, ರಿಕ್ಷಾ, ವ್ಯಾನ್, ಇತ್ಯಾದಿ; ನಾವು ಪ್ರಾಥಮಿಕವಾಗಿ ಆಯ್ಕೆ ಮಾಡಲು ಎರಡು ಪ್ಲ್ಯಾನ್‌ಗಳನ್ನು ಹೊಂದಿದ್ದೇವೆ.
ನಿಮ್ಮ ಪ್ಯಾಸೆಂಜರ್ ಕ್ಯಾರಿಯಿಂಗ್ ವೆಹಿಕಲ್ನಿಂದ ಯಾವುದೇ ಥರ್ಡ್ ಪಾರ್ಟಿಗೆ ಅಥವಾ ಆಸ್ತಿಗೆ ಉಂಟಾಗುವ ಹಾನಿ. |
✔
|
✔
|
ನಿಮ್ಮ ಪ್ಯಾಸೆಂಜರ್ ಕ್ಯಾರಿಯಿಂಗ್ ವೆಹಿಕಲ್ನಿಂದ ಯಾವುದೇ ಥರ್ಡ್ ಪಾರ್ಟಿ ವೆಹಿಕಲ್ಗೆ ಉಂಟಾಗುವ ಹಾನಿ. |
✔
|
✔
|
ನೈಸರ್ಗಿಕ ವಿಕೋಪಗಳು, ಬೆಂಕಿ, ಕಳ್ಳತನ ಅಥವಾ ಅಪಘಾತಗಳಿಂದಾಗಿ ಸ್ವಂತ ಪ್ಯಾಸೆಂಜರ್ ಕ್ಯಾರಿಯಿಂಗ್ ವೆಹಿಕಲ್ಗೆ ಆಗುವ ನಷ್ಟ ಅಥವಾ ಹಾನಿ. |
×
|
✔
|
ಪ್ಯಾಸೆಂಜರ್ ಕ್ಯಾರಿಯಿಂಗ್ ವೆಹಿಕಲ್‌ನ ಮಾಲೀಕ-ಚಾಲಕನಿಗೆ ಸಂಭವಿಸುವ ಗಾಯ/ಸಾವು (ಒಂದು ವೇಳೆ ಮಾಲೀಕ-ಚಾಲಕರು ಮೊದಲಿನಿಂದಲೂ ಪರ್ಸನಲ್ ಆಕ್ಸಿಡೆಂಟ್ ಕವರ್ ಅನ್ನು ಹೊಂದಿಲ್ಲದಿದ್ದರೆ) |
✔
|
✔
|
1800-258-5956 ಸಂಖ್ಯೆಯಲ್ಲಿ ನಮಗೆ ಕರೆ ಮಾಡಿ ಅಥವಾ hello@godigit.com ಗೆ ನಮಗೆ ಇ-ಮೇಲ್ ಕಳುಹಿಸಿ
ನಮ್ಮ ಪ್ರಕ್ರಿಯೆಯನ್ನು ಸುಲಭಗೊಳಿಸಲು ಪಾಲಿಸಿ ನಂಬರ್, ಅಪಘಾತದ ಸ್ಥಳ, ಅಪಘಾತದ ದಿನಾಂಕ ಮತ್ತು ಸಮಯ ಮತ್ತು ಇನ್ಶೂರೆನ್ಸ್ ಪಡೆದವರ/ಕರೆ ಮಾಡಿದವರ ಕಾಂಟ್ಯಾಕ್ಟ್ ನಂಬರ್ ಮುಂತಾದ ನಿಮ್ಮ ವಿವರಗಳನ್ನು ನಮಗೆ ನೀಡಿ.
ನೀವು ಇನ್ಶೂರೆನ್ಸ್ ಕಂಪನಿಯನ್ನು ಬದಲಾಯಿಸುವಾಗ ನಿಮ್ಮ ಮನಸ್ಸಿಗೆ ಬರಬೇಕಾದ ಮೊದಲ ಪ್ರಶ್ನೆ ಇದು. ಒಳ್ಳೆಯದು, ನೀವೀಗ ಅದನ್ನೇ ಮಾಡುತ್ತಿರುವಿರಿ!
ಡಿಜಿಟ್‌ನ ಕ್ಲೇಮ್ಸ್ ರಿಪೋರ್ಟ್ ಕಾರ್ಡ್ ಅನ್ನು ಓದಿ